ಉನ್ನತ ಶಿಕ್ಷಣಕ್ಕೆ ಟಾಟಾ ಸಂಸ್ಥೆಯ ಮಹತ್ವದ ಆಸರೆ: ಅರ್ಹ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್; ಇಂದೇ ಅರ್ಜಿ ಸಲ್ಲಿಸಿ!
ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ 2026: ಪಿಯುಸಿ, ಡಿಗ್ರಿ, ಐಟಿಐ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ವಿದ್ಯಾರ್ಥಿವೇತನ ಲಭ್ಯ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆಗಳ ವಿವರ ಇಲ್ಲಿದೆ. ಶಿಕ್ಷಣವು ಬದುಕಿನ ಬುನಾದಿ, ಆದರೆ ಹಣಕಾಸಿನ ಅಡಚಣೆಯಿಂದಾಗಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಕನಸನ್ನು ಅರ್ಧಕ್ಕೆ ಕೈಬಿಡುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಲ್ಲಲು ಟಾಟಾ ಸಮೂಹದ ‘ಟಾಟಾ ಕ್ಯಾಪಿಟಲ್ ಲಿಮಿಟೆಡ್’ ಮುಂದಾಗಿದ್ದು, ‘ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ಪ್ರೋಗ್ರಾಂ 2025-26’ ಅಡಿಯಲ್ಲಿ ಭರ್ಜರಿ … Read more